ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೌರಿ

ಉಚ್ಚಾರಣೆ: cauri

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the long hair of yak (Bos gruniens).

  2. 2.
    noun

    a fan made of this.

  3. 3.
    noun

    a bunch of long hair tightly tied at one end and let loose at the other, interwoven with the hair of women while braiding.

  4. 4.
    noun

    a kind of ornament for the head used by women.

  5. 5.
    noun

    an erstwhile coin used during the reign of the provincial rulers of Citradurga, in Karnāṭaka.

  6. 6.
    noun

    an ornamental tuft used to decorate pandals, podia, platforms, etc.

ಕಿಟ್ಟೆಲ್ ನಿಘಂಟು

  1. 1.

    = ಚವರಿ etc. (Mhr., H.). a chowrie. see Si. 169. 267. 453.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಚಾಮರ.
    2. ಹೆಂಗಸರು ಕೇಶಶೃಂಗಾರಕ್ಕೆಂದು ಸೇರಿಸಿ ಕೊಳ್ಳುವ ಕೂದಲ ಕುಚ್ಚು.
    3. ತಲೆಯಲ್ಲಿ ಧರಿಸುವ ಒಂದು ಆಭರಣ.
    4. ಮಂಟಪ ಮುಂತಾದುವುಗಳ ಅಲಂಕಾರಕ್ಕಾಗಿ ಕಟ್ಟುವ ಕುಚ್ಚು,- ಗೊಂಡೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada