ಛದಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an instance of cheating; a deceiving; deceit.
-
2.
noun
the outside top covering of a building.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. (ಮನೆ ಮೊದಲಾದುವುಗಳ) ಮೇಲ್ಛಾವಣಿ.
2. ಮುಸುಕು.
ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada