ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಛಾತಿ

ಉಚ್ಚಾರಣೆ: chāti
ಮೂಲ: H. cʰātī

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the part of the body enclosed by the ribs, breastbone, and diaphragm; the chest.

  2. 2.
    noun

    the quality of being fearless or brave; the attitude of facing and dealing with danger, difficulty or pain, instead of withdrawing from it; courage.

  3. 3.
    noun

    the quality of being efficient and effective; efficiency.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (body) 1 chest 2 (psy.) courage, bravery, valour, guts, pluck ű ಅವನಿಗೆ ರಾಜೀನಾಮೆ ಸಲ್ಲಿಸುವ ಛಾತಿ ಇಲ್ಲ. H has no guts to tender his resignation.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಎದೆ.
    2. ಧೈರ್ಯ.
    3. ದಕ್ಷತೆಯಿಂದ ಕೆಲಸ ಮಾಡುವುದು.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada