ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಛಾಯಾನಾಟಕ

ಉಚ್ಚಾರಣೆ: chāyā nāṭaka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a play produced by showing to the audience only the shadows of actors or puppets on a screen; a shadow-play.

  2. 2.
    noun

    a mimicry of a drama or play.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (drama) shadow play

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪಾತ್ರ ಅಥವಾ ಬೊಂಬೆಯ ನೆರಳು ಮುಂದಿನ ತೆರೆಯ ಮೇಲೆ ಬೀಳುವಂತೆ ಮಾಡಿ ಪ್ರದರ್ಶಿಸುವ ನಾಟಕ.
    2. ರೂಪಕದ ಕೆಲವು ಲಕ್ಷಣಗಳು ಮಾತ್ರವಿರುವ ನಾಟಕ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada