ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಛಿದ್ರಿಸು

ಉಚ್ಚಾರಣೆ: chidrisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to break or shatter into pieces.

  2. 2.
    verb

    to cause to have dissent, distrust, between two or among persons.

  3. 3.
    verb

    to treat with disrespect or contempt.

  4. 4.
    verb

    to breach faith; to fail to maintain trust; to cheat.

  5. 5.
    verb

    to steal; to commit theft.

  6. 6.
    verb

    to get secret information (esp. from one's enemy-camp).

ಕಿಟ್ಟೆಲ್ ನಿಘಂಟು

  1. 1.

    to break through; to pester. ಸೈನ್ಧವನವರಂ ಛಿದ್ರಿಸಲೆನ್ದು ಮೆಯ್ಗರೆದು ಬನ್ದು Pb. 7, 30 va.; Bv. 10.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಡೆ.
    2. ವಿರಸವನ್ನುಂಟು ಮಾಡು.
    3. ಮೋಸ ಮಾಡು.
    4. ಕನ್ನಹಾಕು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada