ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಛಿನ್ನ

ಉಚ್ಚಾರಣೆ: chinna
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of lung-disease.

  2. 2.
    adjective

    rendered into pieces; broken; shattered; smashed.

  3. 3.
    adjective

    spoiled; destroyed.

  4. 4.
    noun

    (dance.) a positioning of oneself in a standing pose by keeping the hands on the waist in a particular mode.

  5. 5.
    noun

    (dance.) a pressing of both the rows of the teeth on each other.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (def.) 〈being〉broken, being torn ű ಛಿನ್ನವಾದ ವಿಗ್ರಹ ಪೂಜೆಗೆ ಅನರ್ಹ. A broken idol is not suitable for worship.

ಕಿಟ್ಟೆಲ್ ನಿಘಂಟು

  1. 1.

    = ಚಿನ್ನ 1. cut; divided, torn, broken, destroyed. ಛಿನ್ನ ಛಿನ್ನ rep. shattered, mangled, destroyed, piecemeal, etc. (Bp. 14, 31; 18, 52; 21, 45; 60, 57). ಛಿನ್ನ ಭಿನ್ನ dupl. = ಛಿನ್ನ ಛಿನ್ನ (My.; Te.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕತ್ತರಿಸಿದ.
    2. ನಾಶಗೊಳಿಸಿದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada