ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಂಗುಳಿ

ಉಚ್ಚಾರಣೆ: jaŋguḷi
ಮೂಲ: Ka. D2284

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a large number of people, animals, things etc. being together; a crowd.

  2. 2.
    noun

    the common people; the masses.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mass) 1 crowd, throng, mass, multitude 2 throng of people

ಕಿಟ್ಟೆಲ್ ನಿಘಂಟು

  1. 1.

    = ಜಂಗಳ 2, ಜಂಗಳಿ, ಜಂಗು/?/. ಜಂಗುಳಿ or ಜಂಗು/?/ (Śmd. 39). a mass, an assemblage, a herd, etc. [ಜಂಗುಳಿಯ ಕಾವ ಗೋವ ಹಲವು ಹಸುವ ನಿವಾಡಿಸುವನ್ತೆ Bv. 284; Cv. 600]; (ಮೊತ್ತ Ct. II, 99; Bhn. 39; ಗೊನ್ದಣಿ, ದೊನ್ದುಳಿ, ಗೊಂಗೆ, ವಂಗಡ, ತಣ್ಡ, ಗಡಣ etc., ಶ್ರೇಣಿ Śm. 54; ತೆರಳ್ಕೆ, ದೊನ್ದುಳಿ etc. ಶ್ರೇಣಿಕೆ Kk. 17). see Prll. 3, 31; Cpr. 10, 87 va.; Bhāgavata 10, 18, 8.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಮೂಹ.
    2. ದನದ ಮಂದೆ.
    3. ಜನಸಾಮಾನ್ಯರ ಗುಂಪು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada