ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಂಬೂಸವಾರಿ

ಉಚ್ಚಾರಣೆ: jambū savāri

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the stately, religious procession of a king from his palace, sitting on the back of an elephant to a place of worship.

  2. 2.
    noun

    a pomp-ride.

ಕಿಟ್ಟೆಲ್ ನಿಘಂಟು

  1. 1.

    jamba2-savāri. pomp-ride; the state procession of a rāja on the vijaya daśami (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನವರಾತ್ರಿಯಲ್ಲಿ ಬನ್ನಿ ಮರದ ಪೂಜೆಗೆಂದು ಆನೆಯ ಮೇಲೆ ಹೊರಡುತ್ತಿದ್ದ ಮೈಸೂರು ಅರಸರ ಮೆರವಣಿಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada