ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಖಂ

ಉಚ್ಚಾರಣೆ: jakham
ಮೂಲ: Pe. zaxm

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an injury, usu. involving a division of tissue or rupture of the integument or mucous membrane, due to external violence or some mechanical agency rather than disease; wound.

  2. 2.
    noun

    the condition of being damaged, mutilated (in which state one's utility, importance is reduced).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (loss) loss damage, injury, loss, harm, damage ű ಅಧಿಕಾರಿಯ ಶರಾದಿಂದ ಗುಮಾಸ್ತನ ನೌಕರಿಗೆ ಜಖಮ್ ಆಯಿತು. Service of the clerk was damaged by the remark of the officer.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗಾಯ.
    2. ನಷ್ಟ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada