ಜಗಜಗಿಸು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to shine brightly; to be brilliantly luminous.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
vi.
(light) to shine brightly, to blaze (as the sun, lamp, diamond, etc.) ű ಮೂಡಣ ಆಕಾಶದಲ್ಲಿ ಜಗಜಗಿಸುವ ಹೊಸ ನಕ್ಷತ್ರವನ್ನು ನೋಡಿ ಜನ ಹೆದರಿದರು. People were frightened to see the new star shining brightly in the eastern sky.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಹೊಳೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada