ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಗದೇಕಚಕ್ಷು

ಉಚ್ಚಾರಣೆ: jagadēka cakṣu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಜಗಚ್ಚಕ್ಷು.

  2. 2.
    noun

    the moon.

  3. 3.
    noun

    Yama, the God of Righteousness.

  4. 4.
    noun

    good reputation; renown; fame.

ಕಿಟ್ಟೆಲ್ ನಿಘಂಟು

  1. 1.

    the sole eye of the world: the sun (ಅರ್ಕ, ಸೂರ್ಯ Nn. 56). 2, the moon (ಶಶಿ, ಚನ್ದ್ರ 56). 3, Yama (ಯಮ, ಅನ್ತಕ 56). 4 Karṇa (56). 5, glory, renown (ಯಶ, ಕೀರ್ತಿ 56).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada