ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಗ್ಗಾಡು

ಉಚ್ಚಾರಣೆ: jaggāḍu
ಮೂಲ: + āḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to pull hard; to tug; to haul.

  2. 2.
    verb

    to move forward and backward or around 3. to bargain, argue about terms, price, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (move) 1 to pull down different ways; to scramble (for) ű ವಿತ್ತಮಂತ್ರಿಯ ಪದವಿಗಾಗಿ ಮೂರು ಜನ ರಾಜಕಾರಣಿಗಳು ಜಗ್ಗಾಡಿದರು. Three politicians scrambled for the post of finance minister. 2 (com.) to bargain ű ನಿವೇಶನದ ಒಡೆಯನ ಹತ್ತಿರ ಬೆಲೆಯನ್ನು ಜಗ್ಗಾಡಿ ನಿರ್ಧರಿಸಬಹುದು. You can bargain the price of the site by talking with the owner.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0