ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಟಿಲ

ಉಚ್ಚಾರಣೆ: jaṭila
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a complicated or complex condition or structure; complexity of a problem.

  2. 2.
    adjective

    twined together; intertwisted; intertwined; intricately involved that is hard to untangle.

  3. 3.
    adjective

    hard to do, make, manage, understand, etc. or requiring extra effort, skill to solve, overcome.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (complex) complex, intricate, tangled, complicated ű ಭಯೋತ್ಪಾದನೆ ಜಗತ್ತಿನ ಅನೇಕ ರಾಷ್ಟ್ರಗಳಲ್ಲಿ ಜಟಿಲ ಸಮಸ್ಯೆಗಳನ್ನು ಉಂಟುಮಾಡಿದೆ. The terrorism has created complicated problems in many countries of the world.

ಕಿಟ್ಟೆಲ್ ನಿಘಂಟು

  1. 1.

    wearing the jaṭā, having clotted or entangled hair.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತೊಡಕು.

  2. 2.

    1. ಒಂದಕ್ಕೊಂದು ಹೆಣೆದುಕೊಂಡಿರುವ.
    2. ಕ್ಲಿಷ್ಟವಾದ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada