ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜತನ

ಉಚ್ಚಾರಣೆ: jatana
ಮೂಲ: Sk yatna-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the deliberate use of energy to get something done; an effort; a try; an attempt.

  2. 2.
    noun

    close attention or careful heed; care.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mind) 1 carefulness, cautiousness 2 preserving or maintaining carefully (as a precious or valuable thing)

ಕಿಟ್ಟೆಲ್ ನಿಘಂಟು

  1. 1.

    = ಜತಣ, ಯತನ Tbh. of ಯತ್ನ (Śmd. 336; My.). 2, care; heed in order to protection (C.; J. 24, 29; Te.; Mhr.; B. 3, 67). ಜತನವಿದ್ದವಗ ಮಥನವಿಲ್ಲ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಾಧನೆ.
    2. ಜೋಕೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada