ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಮಖಾನೆ

ಉಚ್ಚಾರಣೆ: jamakhāne

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಜಮಖಾನ.

  2. 2.
    noun

    a place where athletic contests or games are held or sportsmen are trained for such contests or games; a gymkhana.

ಕಿಟ್ಟೆಲ್ ನಿಘಂಟು

  1. 1.

    = ಜಮ್ಖಾನೆ, ಜಮ್ಬುಖಾನೆ a sitting carpet (C.; B. 4, 60; Mhr., H.; T. ಚಮುಕ್ಕಾಳ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದಪ್ಪನೂಲಿನಿಂದ ಮಾಡಿದ ಹಾಸು.
    2. ಕ್ರೀಡಾರಂಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada