ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜರಡು

ಉಚ್ಚಾರಣೆ: jaraḍu
ಮೂಲ: Ka. D2415?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality of being insipid, useless.

  2. 2.
    adjective

    lacking strength, vitality, spirit, etc.; weak; sapless; useless.

  3. 3.
    noun

    an armour worn by a soldier that protects the body against weapons.

  4. 4.
    noun

    that which is useless.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (empty) unsubstantiality, uselessness ű ಅವರ ಭಾಷಣ ಜರಡು. His speech is poor in content.

ಕಿಟ್ಟೆಲ್ ನಿಘಂಟು

  1. 1.

    = ಜಳ್ಳು q. v., ಜಾಳ್, ಜೊಟ್ಟ unsubstantiality; uselessness (ಜಳ್ಳು, ಜಾಳು, ಪೊಳ್ಳು, ನಿಷ್ತ್ರಯೋಜನ Bhn. 49; see ಚರಟ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹುರುಳಿಲ್ಲದುದು.
    2. ಶಿಥಿಲವಾದುದು.

  2. 2.

    ಹುರುಳಿಲ್ಲದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada