ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜರೆ

ಉಚ್ಚಾರಣೆ: jare
ಮೂಲ: Ka < jaṟi 2422

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಜರಿ1.

  2. 2.
    noun

    the last stage or years in a normal human life; old-age.

  3. 3.
    verb

    = ಜರಿ2.

  4. 4.
    noun

    that which is old (esp. in a weak, feeble condition).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (rebuke) to scold, to rebuke

ಕಿಟ್ಟೆಲ್ ನಿಘಂಟು

  1. 1.

    ಜರಾ old age; decrepitude; hoary age, grey hair (ನರೆ Ct. I, 48; ಪಲಿತ, ನರೆ Mr. 320). ಜರೆ ಬನ್ದರೂ ನರೆ ಬರ ಬಾರದು (Prv.). — ಜರೆ ನರೆ old age and greyness (Rām. 5, 8, 67).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮುಪ್ಪು.
    2. ಹಳೆಯದು.

  2. 2.

    1. ಬಯ್ಯು.
    2. ಮೂದಲಿಸು.
    3. ಜಾರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada