ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜರ್ಬು

ಉಚ್ಚಾರಣೆ: jarbu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಜರ್ವು1.

  2. 2.
    noun

    = ಜರ್ವು2.

ಕಿಟ್ಟೆಲ್ ನಿಘಂಟು

  1. 1.
    1.

    = ಜಬ್ಬು 2, ಜರ್ವು 1. to use an assaulting voice: to chide, to scold, to rebuke (ಅಕ್ರಮಣಧ್ವನಿ Śmd. Dh.; Rśv. 4, 70; Śśv. 4, 19; cf. ಜಡಿ 1, ಜ/?/ 1). [Tu.].

  2. 2.
    2.

    a movement of the eye or eye-brow to indicate a particular sentiment. ಒದವಿದ ಬೇಟದತ್ತಳಗದೊಳ್ ಮುಳಿಸಂ ಪುರುಡುಣ್ಟುಮಾಡೆ ಜರ್ವಿದ ಕಡೆಗಣ್ಣ ಜರ್ಬುಗಳೊ? Ap. 4, 10.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಕಣ್ಸನ್ನೆಯಿಂದ) ಗದರಿಸು.

  2. 2.

    1. ಗದರಿಕೆ.
    2. ಹುಬ್ಬಿನ ಚಲನೆ,- ಅಲುಗಾಟ.
    3. ದರ್ಪ.
    4. ಆಡಂಬರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada