ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಲಹರಿ

ಉಚ್ಚಾರಣೆ: jala hari

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a flow or stream of water.

  2. 2.
    noun

    a passage made at the bottom of a Linga, for the water poured on it to flow out.

ಕಿಟ್ಟೆಲ್ ನಿಘಂಟು

  1. 1.

    a small channel for conveying off waste water, at the pedestal of a liṅga, etc. (C.; Bp. 26, 26; 57, 43).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೀರಿನ ಪ್ರವಾಹ.
    2. ಲಿಂಗಕ್ಕೆ ಅಥವಾ ವಿಗ್ರಹಕ್ಕೆ ಅಭಿಷೇಕ ಮಾಡಿದ ನೀರು, ಪಾಣಿವಟ್ಟಲಿನಿಂದ ಹರಿದು ಹೋಗುವುದಕ್ಕಾಗಿ ಮಾಡಿರುವ ದಾರಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada