ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಾಗರ

ಉಚ್ಚಾರಣೆ: jāgara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a play or dance by a peacock spreading his long, brightly coloured upper tail like a fan, which it does esp. during rainy season.

  2. 2.
    noun

    the state of being wakeful; a keeping oneself from sleeping; wakefulness.

  3. 3.
    noun

    a raising of sprouts in a vessel, as a part of religious rite, signifying an auspicious growth.

  4. 4.
    noun

    the state of being conscious.

  5. 5.
    noun

    a covering for the body against weapons, worn by soldiers.

ಕಿಟ್ಟೆಲ್ ನಿಘಂಟು

  1. 1.
    1.

    = ಜಾಗ್ರ waking, watching; wakefulness. [Pb. 3, 83 va.]; (Bp. 53, 11).

  2. 2.
    2.

    = ಜಗರ etc. mail, armour.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶುಭಕಾರ್ಯಗಳಲ್ಲಿ ಅಂಕುರಾರ್ಪಣವೆಂಬ ಕರ್ಮದ ಅಂಗವಾಗಿ ಪಾತ್ರೆಗಳಲ್ಲಿ ಬೆಳೆಸುವ ಪೈರು.
    2. ನವಿಲಿನ ಕುಣಿತ.
    3. ನಿದ್ರೆಯಿಲ್ಲದಿರುವಿಕೆ.
    4. ಯುದ್ಧದಲ್ಲಿ ತೊಡುವ ಕವಚ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada