ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಾಗರೂಕ

ಉಚ್ಚಾರಣೆ: jāgarūka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man who carefully considers all related circumstances before acting, judging or deciding; a watchful, alert man.

  2. 2.
    adjective

    careful to consider all related circumstances before acting, judging or deciding; cautious; watchful and prompt to meet danger or emergency; careful; alert; circumspect.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., mfn.

    (mind) alert, vigilant, watchful ű ಅವನು ಈ ವಿಷಯದಲ್ಲಿ ತುಂಬಾ ಜಾಗರೂಕನು. He is very careful about this matter.

ಕಿಟ್ಟೆಲ್ ನಿಘಂಟು

  1. 1.

    wakeful; watchful.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಎಚ್ಚರಿಕೆಯಿಂದಿರುವವನು.

  2. 2.

    ಎಚ್ಚರಿಕೆಯಿಂದಿರುವ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada