ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಾತಿಹೀನ

ಉಚ್ಚಾರಣೆ: jāti hīna
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man of low-birth.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., m.

    (soc.) ⦅ f. ಜಾತಿಹೀನೆ, ಜಾತಿಹೀನಳು⦆1 þtab.ß 〈one〉who belongs to the lowest caste 2 outcaste,〈one〉who has been ostracised from one’s caste

ಕಿಟ್ಟೆಲ್ ನಿಘಂಟು

  1. 1.

    of low birth or descent; void of caste; an outcast (C.). ಜಾತಿಹೀನರ ಮನೆಯ ಜೋತಿ ತಾ ಹೀನವೇ? ಜಾತಿ ವಿಜಾತಿಯೆನಬೇಡ ! ದೇವನೊಲಿದಾತನೇ ಜಾತ (Sp.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹೀನ ಜಾತಿಯವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada