ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಾಪಾಳ

ಉಚ್ಚಾರಣೆ: jāpāḷa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the plant Croton tigilium of Euphorbiaceae family.

  2. 2.
    noun

    its seed used as a purgative.

  3. 3.
    noun

    ಜಾಪಾಳವನ್ನು ಕೊಡು jāpāḷavannu koḍu to scare (another) utterly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) croton oil plant or its seed, Croton tigilium L. (Euphorbiaceae), a plant bearing a nut powerfully purgative or its nut

ಕಿಟ್ಟೆಲ್ ನಿಘಂಟು

  1. 1.

    = ಜಾವಾಳ (T. ನೇ/?/ಳ Te. ನೇಪಾಳ Mhr. ಜೇಪಾಳ). — ಜಾಪಾಳದ ಕಾಯಿ. the croton-seed (C). — ಜಾಪಾಳದ ಗಿಡ a shrub or small tree, the croton-oil plant, Croton tiglium Lin. (St. & Pl.). — ಜಾಪಾಳದ ಮಾತ್ರೆ a pill of croton-seed (My.). ಜಾಪಾಳದ ಮಾತ್ರೆಗೆ ನೇಪಾಳಕ್ಕೆ ಹೋಗಬೇಕೆ? (Prv.). — ಜಾಪಾಳದಸತ್ತೆ (ದನ್ತಿ Si. 158).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಬಗೆಯ ಔಷಧೀಸಸ್ಯ ಮತ್ತು ಅದರ ಬೀಜ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada