ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಾರ

ಉಚ್ಚಾರಣೆ: jāra
ಮೂಲ: Sk. jāra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man who has, habitually tends to have, sexual relations with a woman or women other than his wife; a lecher; a debauchee.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (sex)⦅ f. ಜಾರಿಣಿ⦆1 paramour, secret lover 2 libertine, adulterer, profligate

ಕಿಟ್ಟೆಲ್ ನಿಘಂಟು

  1. 1.

    a paramour; a fornicator; an adulterer (ಉಪಪತಿ, ಹಾದರಿಗ Mr. 243; ಸಿತಗ, ಜೋಡ, ಪರಳಿಗ, ಪಾಣ್ಬ Śs.). ಜಾರ ಚೋರರ ಜಗಳದಿನ್ದ ಯಜಮಾನಗೆ ಕ್ಷೇಮ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ವ್ಯಭಿಚಾರಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada