ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಿಗಟು

ಉಚ್ಚಾರಣೆ: jigaṭu
ಮೂಲ: Ka. D2488

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಜಿಗುಟು1.

  2. 2.
    noun

    = ಜಿಗುಟು2.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (stick) 1 sticky substance, stickiness 2 (mind) þfig.ß “sticky nature”, tenacity, perseverance 3 (mind) stinginess

ಕಿಟ್ಟೆಲ್ ನಿಘಂಟು

  1. 1.
    1.

    = ಗಿಜಟ 1, ಜಿಗಟಿ, ಜಿಗಿ 1, ಜಿಬಟು stickiness; gumminess (C.; Te. ಜಿಗಟಿ Mhr. ಚಿಕಟ gummy); gum (C.; B. 4, 207); birdlime (My.; Te. ಜಿಗಟಿ, ಜಿಗುರು). see B. 1, 2; 4, 120.

  2. 2.
    2.

    = ಚಿವುಟು 1, etc. to pluck, etc. (My.).

  3. 3.
    3.

    = ಚಿಮುಟು 1, etc. to squeeze, etc. (My.). cf. ಗಿಣ್ಡು).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಚಿವುಟು.

  2. 2.

    1. ಜಿಡ್ಡು.
    2. ಅಂಟುಸ್ವಭಾವ.
    3. ಕೆಚ್ಚು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada