ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಿದ್ದುಕಟ್ಟು

ಉಚ್ಚಾರಣೆ: jiddu kaṭṭu
ಮೂಲ: + kaṭṭu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to declare something in or as in a bet; to bet.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 to challenge, to determine to attain or overcome something ű ಚಾಣಕ್ಯ ನಂದರನ್ನು ನಾಶಮಾಡಲು ಜಿದ್ದು ಕಟ್ಟಿದರು. Chanakya determined to ruin Nandas 2 to bet, to wager ű ಸದರನ್ ಸ್ಟಾರ್ ಕುದುರೆಗೆ ನಾನು ಜಿದ್ದು ಕಟ್ಟಿದೆ. I put a bet on the horse “Southern Star”.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0