ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಿನಸು

ಉಚ್ಚಾರಣೆ: jinasu
ಮೂಲ: Ar. ǧins

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a material or materials needed commonly by common people, as grains, other food items, etc. sold in a store; goods.

  2. 2.
    noun

    the seed of food-plants; grain.

  3. 3.
    noun

    a class or group of individual objects, people, animals, etc., of the same nature or character or classified together because they have traits in common; a kind; a category.

  4. 4.
    noun

    manner of behaving or acting; behaviour.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (food) groceries, things sold in a grocery shop

ಕಿಟ್ಟೆಲ್ ನಿಘಂಟು

  1. 1.

    = ಜಿನಿಸು, ಜಿನುಸು, ಜೀನಸು, ದಿನಸು, ದಿನಿಸು, ದುನುಸು an article; wares, goods; a thing in general (My.; Mhr., H. ಜಿನ್ನಸ M. ಜಿನಿಸ್ಸು).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಾಮಾನು.
    2. ಕಾಳು.
    3. ಪ್ರಕಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada