ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜಿಱಲೆ

ಉಚ್ಚಾರಣೆ: jiṛale
ಮೂಲ: Ka. D2797

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಜಿರಲೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (insect) 1 cockroach 2 ? centipede, scolopendra (Kitt.) 3 the worm, Julus cornifex, a kind of earwig (Kitt.)

ಕಿಟ್ಟೆಲ್ ನಿಘಂಟು

  1. 1.

    = ಜಱಿ 3, ಜಿಱಿಲಿ, ಜಿಱಿಲೆ, ಜಿರ್ಲೆ a centipede; a scolopendra. 2, the worm Julus cornifex; a kind of earwig. 3, a cockroach (My.). ಕರ್ಣಜಲೌಕೆ, ಶತಪದಿ ಎನ್ದೊಡೆ ಪಟ್ಟಪುಣಿಜ; ಜಿ/?/ಲೆಯ ಹು/?/ವೆನ್ದೂ, ಎಮ್ಬರು (Nr.). [Tu. ಎಕ್ಕಲೆ].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶತಪದಿ.
    2. ಜಿರಳೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada