ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜೀವನಾಡಿ

ಉಚ್ಚಾರಣೆ: jīvanāḍi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of the important veins of the body.

  2. 2.
    noun

    (fig.) the main or an important source of support or sustenance.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (life) 1 blood vessel essential for survival 2 þfig.ß thing that sustains one’s life ű ಕಾವೇರಿ ನದಿ ಕರ್ನಾಟಕ ಮತ್ತು ತಮಿಳ್ನಾಡಿನ ಜೀವನಾಡಿ. The river Kaveri is the life line of the states of Karnataka and Tamil Nadu.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೇಹದೊಳಗೆ ಪ್ರಾಣ ಧಾರಣೆಗೆ ಅತ್ಯವಶ್ಯಕವಾದ ನಾಡಿ.
    2. ಮುಖ್ಯ ಆಧಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada