ಜುಮಕಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an ear-ring with a hanging.
ಕಿಟ್ಟೆಲ್ ನಿಘಂಟು
-
1.
= ಜಿಮಿಕಿ, ಜುಮುಕಿ the pearl-bob or the pendant of an ear-ring, etc. (My.; Br. ಜುಮಿಕಿ Mhr., H. ಝುಮಕಾ). — ಜುಮಕಿಯೋಲೆ an ōle with a drop (My.).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಕಿವಿಯ ಓಲೆಗೆ ನೇತಾಡುವಂತೆ ಹೊಂದಿಸಿದ ಸಣ್ಣ ಛತ್ರಿಯಾಕಾರದ, ಚಿನ್ನ, ಮುತ್ತು ಅಥವಾ ಹರಳಿನ ಕುಚ್ಚು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada