ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜೂದು

ಉಚ್ಚಾರಣೆ: jūdu
ಮೂಲ: Sk. dyūta-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಜೂಜು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (wager) gamble, crested play for money (Pb.6.74) [Sk. dyūta-] hair ಜೂಟ

ಕಿಟ್ಟೆಲ್ ನಿಘಂಟು

  1. 1.

    = ಜೂಜು Tbh. of ದ್ಯೂತ [ಸಾಲದೆ ಜೂದು ನಿಮ್ಮೊಳಗಿದೇಂ ಗಳ ಮಾಣಿಸಿಮೆನ್ದೊಡೆ Pb. 6, 74]; (Śmd. 344. 364, one MS. ಜೂಜು).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada