ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜೇಡಿ

ಉಚ್ಚಾರಣೆ: jēḍi
ಮೂಲ: Ka. D2806

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a natural earthy material that is plastic when wet, consisting essentially of hydrated silicates of aluminium, used for making bricks, pottery, etc.; clay.

  2. 2.
    noun

    a kind of white clay.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (min.) clay

ಕಿಟ್ಟೆಲ್ ನಿಘಂಟು

  1. 1.

    a sort of pipe-clay (My.; Tu.; M. ಚೇಡಿ Mhr. ಶಾಡೂ, ಶೇಡೀ, ಶೇಡೂ) — ಜೇಡಿಮಣ್ಣು. = ಜೇಡಿ. ಜೇಡಿಮಣ್ಣು ಜಡಿದರೆ ಸಕ್ಕರೆ ಆಗುವದೋ? (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಬಗೆಯ ಮೃದುವಾದ ಜಿಗುಟುಮಣ್ಣು.
    2. ಬಿಳಿಯ ಆವೆಮಣ್ಣು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada