ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜೋಗಳ

ಉಚ್ಚಾರಣೆ: jōgaḷa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಜೋಗುಳ.

ಕಿಟ್ಟೆಲ್ ನಿಘಂಟು

  1. 1.

    = ಜೋಗುಳ a lullaby (C.; see Śmd. s. ಜೋ 1). ಬನ್ದುಬಳಗವು ಕೂಡಿ, ಹೊನ್ದಿ, ಜೋಗಳ ಪಾಡಿ, ಹಿನ್ದೆ ಸತ್ತವರ ಹೆಸರಿಟ್ಟು, ಗುಗ್ಗರಿ ತಿನ್ದು, ತೂಗುವರು (Sp.). ಕೂಸು ಕಾಸ ಹಡೆಯದು, ಜೋಗಳ ಮುಗಿಲ ಮುಟ್ಟತು (Prv.). [Tu. ಜೋಕ್ಕು children].

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada