ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಜ್ಞಾನತಂತು

ಉಚ್ಚಾರಣೆ: jñāna tantu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a nerve carrying a message toward the central nervous system; an afferent nerve.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮಿದುಳಿನಿಂದ ಶರೀರದ ಬೇರೆ ಬೇರೆ ಭಾಗಗಳಿಗೆ ಅಭಿಪ್ರಾಯಗಳನ್ನು ಒಯ್ಯುವ ಮತ್ತು ಶರೀರದ ಬೇರೆಬೇರೆ ಭಾಗ ಗಳಿಂದ ಮಿದುಳಿಗೆ ಸಂಪರ್ಕ ಕಲ್ಪಿಸುವ ನರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada