ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಝಂಕೆ

ಉಚ್ಚಾರಣೆ: jhaŋke

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (dance) a particular type of moving.

  2. 2.
    noun

    the loud, deep sound made by an animal as a lion; roaring.

  3. 3.
    noun

    any sound that is distinctive or characteristic of its source; identifiable noise, tone.

ಕಿಟ್ಟೆಲ್ ನಿಘಂಟು

  1. 1.

    = ಜಂಕೆ order? one of the terms with ಝ್ (Śmd. 23). [ನಿಮ್ಮ ಅಂಕೆಗೆ ಝಂಕೆಗೆ ಶಂಕಿಸಿದೆನಾದರೆ ಎನ್ನ ಲೆಂಕತನಕ್ಕೆ ಹಾನಿ Bv. 728].

  2. 2.

    = ಜಂಕೆ (Śmd. 339).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೆದರಿಕೆ.
    2. ಕೂಗು.
    3. ನೃತ್ಯದಲ್ಲಿ ಒಂದು ಗತಿ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada