ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಝೇಂಕಾರ

ಉಚ್ಚಾರಣೆ: jhēŋkāra
ಮೂಲ: ? cf. Sk. jʰaṃkāra-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the humming sound of bees.

  2. 2.
    noun

    the thunder-like sound produced by pulling and releasing suddenly the string of a bow.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sound) humming of bees

ಕಿಟ್ಟೆಲ್ ನಿಘಂಟು

  1. 1.

    = ಝಂಕಾರ etc. (Grj. 8, 8 va.; J. 3, 21). 2, the twang of a bow-string (J. 13, 2).

  2. 2.

    = ಝೇಂಕಾರ No. 1. (ತುಮ್ಬಿಯ ರವ Mr. 89).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದುಂಬಿ ಮೊದಲಾದುವುಗಳ ಮೊರೆತ,- ಧ್ವನಿ.
    2. ತಂಬೂರಿ ಮುಂತಾದ ತಂತಿವಾದ್ಯಗಳನ್ನು ಮಿಡಿದಾಗ ಹೊರಡುವನಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada