ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಟೀಕು

ಉಚ್ಚಾರಣೆ: ṭīku

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಟೀಕೆ1.

ಕಿಟ್ಟೆಲ್ ನಿಘಂಟು

  1. 1.
    1.

    = ಟೀಕೆ 1. [ಲೋಕಕ್ಕಿದರ್ಥಶಾಸ್ತ್ರದ ಟೀಕೆನಿಸಿದ ತನ್ನ ನುಡಿ ಮನಂಗೊಳಿಸೆ Pb. 9, 14]; (ಟಿಪ್ಪಣ Ct. I, 66; ವ್ಯಾಖ್ಯಾನ II, 109; My.). ಟೀಕುವರೆ. -ಬರೆ to write a commentary or gloss (Cpr. 4, 11).

  2. 2.
    2.

    = ಠೀಕು right, just, correct, proper (Mhr., H. ಠೀಕ My.). see ಟಾಕು.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅರ್ಥವಿವರಣೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada