ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಟೊಣಪೆ

ಉಚ್ಚಾರಣೆ: ṭoṇape

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a stout, relatively short, piece of wood; a cudgel.

  2. 2.
    noun

    a stroke with a cudgel or its impact.

ಕಿಟ್ಟೆಲ್ ನಿಘಂಟು

  1. 1.

    a stout piece of stick; a cudgel (C.; Mhr. ಟೊಣಪಾ a cudgel; an unlettered savage; ಟೊಣಪ?ನಾಥ a block- head; ಠೋಮ್ಬ್ಯಾ dull, boorish; cf. ಕೊಣಪಿ, ಡೊಣ್ಣೆ) stoutness, bigness (My.). ಟೊಣಪೇ ಶಾಸ್ತ್ರಕ್ಕೆ ಹೆಣಗೋದೇ ಅರ್ಥ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮರದ ದಪ್ಪವಾದ ತುಂಡು.
    2. ದೊಣ್ಣೆಯ ಪೆಟ್ಟು,- ಏಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada