ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಠಸ್ಸೆ

ಉಚ್ಚಾರಣೆ: ṭhasse
ಮೂಲ: H. ṭʰassā *C5499

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a mark, seal, impression, etc. on a paper, usu. used as a symbol of authority giving permission, licence, etc.; stamp.

  2. 2.
    noun

    a pre-stamped official paper of a particular denomination, used in documenting the legal, commercial transactions; a stamp paper.

  3. 3.
    noun

    ಠಸ್ಸೆ ಒತ್ತು ṭhasse ottu to press a mark (as on a paper, stamp, etc.); to imprint; to stamp; ಠಸ್ಸೆ ಹಾಕು ṭhasse hāku = ಠಸ್ಸೆ ಒತ್ತು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (print) stamp

ಕಿಟ್ಟೆಲ್ ನಿಘಂಟು

  1. 1.

    a stamp (My.; Br., H. ಠಸ್ಸಾ Mhr., H. ಠಸಾ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಂಚೆಕಾಗದ, ಪತ್ರ, ಲೋಹ ಮೊದಲಾದುವುಗಳ ಮೇಲೆ ಒತ್ತುವ ಮುದ್ರೆ ಗುರುತು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada