ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಠೇವಣಿ

ಉಚ್ಚಾರಣೆ: ṭhēvaṇi
ಮೂಲ: M. ṭʰēvaṇī T13777

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಠೇವಣಾತಿ.

  2. 2.
    noun

    money given as a part payment and pledge in binding a bargain or the one made by a person contesting in an election; earnest money.

  3. 3.
    noun

    an amount staked in a game of chances.

  4. 4.
    noun

    money or valuables kept underground secretly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (fin.) deposit (in a bank, pawnbroker, etc.)

ಕಿಟ್ಟೆಲ್ ನಿಘಂಟು

  1. 1.

    = ಠೇವು (C.; Br.; Mhr. ಠೇವ, ಠೇವಾ, ಠೇವಣೀ a hoard; a stock; a buried treasure; a deposit; Mhr. ಠೇವಣೇಂ to put, place etc.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಠೇವಣಾತಿ.
    2. ಪಂಥ ಕ್ಕೋಸ್ಕರ ಕಟ್ಟುವ ಹಣ.
    3. ಚುನಾವಣೆ ಮೊದಲಾದ ಸಂದರ್ಭಗಳಲ್ಲಿ (ಅಭ್ಯರ್ಥಿಯು) ಭರವಸೆಗಾಗಿ ಇರಿಸುವ ಹಣ ಅಥವಾ ವಸ್ತು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada