ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಡಾಣೆ

ಉಚ್ಚಾರಣೆ: ḍāṇe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಡಾಣಿ2.

  2. 2.
    noun

    = ಡಾಣ.

ಕಿಟ್ಟೆಲ್ ನಿಘಂಟು

  1. 1.

    = ಡಾಣಿ (ಲಕುಟ, ಲಗುಡ Śmd. 338). ಚೆನ್ನಂಗಿಯ ತರು ಡಾಣೆಗೆ (75). ಮರದ ಸಿಳ್ಳೆ, ಡಾಣೆ ಮುನ್ತಾದ ಆಯುಧ (ಸರ್ವಲೆ, ತೋಮರ Si. 290).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಡಲೆಹಿಟ್ಟಿನಿಂದ ಮಾಡುವ ಒಂದು ಬಗೆಯ ತಿನಿಸು.
    2. ಒಂದು ಬಗೆಯ ಆಯುಧ.
    3. ದಪ್ಪಕೋಲು.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada