ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಡಿಳ್ಳಿಸು

ಉಚ್ಚಾರಣೆ: ḍiḷḷisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to shake or tremble with fear; to be terrified, scared greatly.

  2. 2.
    verb

    to fill with terror; to frighten; to terrify.

  3. 3.
    verb

    to render (someone or something) strengthless; to weaken.

ಕಿಟ್ಟೆಲ್ ನಿಘಂಟು

  1. 1.

    to totter, to become agitated, etc. ಡಿಳ್ಳಿಸಿದವಂ (ಪ್ರಸ್ಕನ್ನ, ಸ್ಖಲಿತ Mr. 300).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಡುಗು.
    2. ಗಾಬರಿ ಗೊಳಿಸು.
    3. ಕುಗ್ಗಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada