ಡೆಮ್ಮಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a size of printing paper (17.5 x 22.5 inches).
-
2.
noun
a size of drawing or writing paper (15.5 x 20.0 inches).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಬರೆಯುವ ಮತ್ತು ಗ್ರಂಥಗಳ ಮುದ್ರಣಕ್ಕೆ ಉಪಯೋಗಿಸುವ ಕಾಗದದ ಅಳತೆಯ ಒಂದು ಪ್ರಮಾಣ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada