ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಡೊಗ್ಗಾಲಿಕ್ಕು

ಉಚ್ಚಾರಣೆ: ḍoggālikku
ಮೂಲ: + ikku

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to go down or rest on the knees (as in praying); to kneel.

  2. 2.
    verb

    (fig.) to kneel before another in supplication; to make a humble request, by humiliating oneself.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (posture) 1 to kneel 2 þfig.ß to behave submissively ű ಕಳ್ಳ ಡೊಗ್ಗಾಲಿಕ್ಕಿ ಪೊಲೀಸರಿಗೆ ಕ್ಷಮಿಸಿರಿ ಎಂದು ಬೇಡಿಕೊಂಡ. The thief knelt before the police and besought for pardon.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0