ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಢಾಲು

ಉಚ್ಚಾರಣೆ: ḍhālu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a broad piece of metal plate, carried as a defence against swords, lances, arrows, etc.; a shield.

  2. 2.
    noun

    = ಢವಳ.

  3. 3.
    noun

    a shield-like metal plate, usu. of silver, awarded in a sports contest or other competition; a trophy.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗುರಾಣಿ.
    2. ಪಂದ್ಯಗಳಲ್ಲಿ ಗೆದ್ದಿರುವ ತಂಡಕ್ಕೆ ಕೊಡುವ ಗುರಾಣಿಯ ಆಕಾರದ (ಬೆಳ್ಳಿಯ) ಪಾರಿತೋಷಕ.
    3. (ಸಂಗೀತದಲ್ಲಿ) ದಾಟುಸ್ವರಗಳ ಪ್ರಯೋಗ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada