ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಢಾಳಕ

ಉಚ್ಚಾರಣೆ: ḍhāḷaka

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man whose actions belie stated beliefs; he who pretends to have virtues, moral or religious beliefs, principles, etc., which he does not actually possess; a hypocrite.

  2. 2.
    noun

    a pretending to be what one is not or to feel what one does not feel; hypocrisy.

ಕಿಟ್ಟೆಲ್ ನಿಘಂಟು

  1. 1.

    = ಡಾಮ್ಬಿಕ a showy person. ಮಾತಿನ ಮಿಂಚಿನ ಢಾಳಕರಿಗೆ ಸಮಯ ಭಕ್ತಿ ಇನ್ನೆಲ್ಲಿಯದೊ ಕೂಡಲ ಚನ್ನ ಸಂಗಮದೇವಾ Cv. 361.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada