ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಂಬಿಗೆ

ಉಚ್ಚಾರಣೆ: tambige
ಮೂಲ: Ka. D2775

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a small, water carrier of metal or plastic.

  2. 2.
    noun

    ತಂಬಿಗೆ ಕೈಗೆ ಬರು tambige kaige baru to be reduced to the condition of a beggar; ತಂಬಿಗೆ ತೆಗೆದುಕೊಂಡು ಹೋಗು tambige tegedukoṇḍu hōgu (sl.) to go out for passing stools.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (utensil) a kind of small pot (made of metal) [Ka. D2775] = ಚೆಂಬು (ceṃbu)

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0