ತಕರಾರುಅರ್ಜಿ
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕೆಳಗಿನ ಕೋರ್ಟಿನ ತೀರ್ಪನ್ನು ಪ್ರತಿಭಟಿಸಿ ಸಲ್ಲಿಸಿದ ಅರ್ಜಿ,- ಮೇಲರ್ಜಿ.
2. (ನ್ಯಾಯಾಲಯಕ್ಕೆ) ಒಬ್ಬನು ಸಲ್ಲಿಸಿದ ಅರ್ಜಿಗೆ ಪ್ರತಿಯಾಗಿ ಸಲ್ಲಿಸಿದ ಅರ್ಜಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada