ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಗಲಿಸು

ಉಚ್ಚಾರಣೆ: tagalisu
ಮೂಲ: + -isu caus.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ತಗುಳಿಸು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (join) to join, to tag, to fix, to connect ű ಗೋಡೆಗೆ ಈ ಫೋಟೋವನ್ನು ತಗಲಿಸು. Fix this photo on the wall. vi. ⦅dat.⦆to admonish, to chastise

ಕಿಟ್ಟೆಲ್ ನಿಘಂಟು

  1. 1.

    = ತಗಿಲಿಸು, ತಗುಲಿಸು to cause to come in contact with, etc. ಚೈತ್ರದಲ್ಲಿ ಮೈತ್ರನಾದರೂ ಮೆಯ್ ತಗಲಿಸಕೂಡದು (Prv.).

  2. 2.

    = ತಗಲಿಸು etc. (My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada