ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಗಾದೆ

ಉಚ್ಚಾರಣೆ: tagāde
ಮೂಲ: Ar.-Pe. taqāḍā

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a demand or request made forcefully or authoritatively.

  2. 2.
    noun

    a persistent demand for payment of money, esp. for payment of interest or repayment of loan.

  3. 3.
    noun

    a legal dispute.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (jur.) 1 urging for payment, demand for payment, dunning ♢ vi. —ಮಾಡು/ತೆಗೆ 2 pestering, demanding ű ಸ್ನೇಹಿತ ಹಣಕ್ಕಾಗಿ ತಗಾದೆ ಮಾಡಿದರು. My friend pestered me for money.

ಕಿಟ್ಟೆಲ್ ನಿಘಂಟು

  1. 1.

    urging for payment, dunning (My.; Mhr., H. ತಗಾದಾ). 2, a claim, suit, or dispute (Br., R., as H.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒತ್ತಾಯ.
    2. ಕೊಡಬೇಕಾದ ಹಣಕ್ಕಾಗಿ ಒತ್ತಾಯ ಮಾಡುವಿಕೆ.
    3. ವ್ಯಾಜ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada